ಶನಿವಾರಸಂತೆ, ಆ. 15: ಶನಿವಾರಸಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2018-19ನೇ ಸಾಲಿನ ವಾರ್ಷಿಕ ಮಹಾಸಭೆ ತಾ. 20 ರಂದು ಪೂರ್ವಾಹ್ನ 10.30 ಗಂಟೆಗೆ ಸಂಘದ ಸಭಾಂಗಣದಲ್ಲಿ ನಡೆಯಲಿದ್ದು, ಸಂಘದ ಅಧ್ಯಕ್ಷ ಟಿ.ಆರ್. ಗಿರೀಶ್ ಸಭೆಯ ಅಧ್ಯಕ್ಷತೆ ವಹಿಸಲಿರುವರು ಎಂದು ಸಂಘದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.