ಮಡಿಕೇರಿ, ಆ. 15: ಕೊಡಗಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಹಲವಾರು ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸಕ್ಕೆ ಇರುವಂತ ಪಠ್ಯ ಪುಸ್ತಕಗಳನ್ನು ಕಳೆದುಕೊಂಡಿದ್ದಾರೆ. ಅಂತವರು ಇದ್ದಲ್ಲಿ ನಮ್ಮನ್ನು ಸಂಪರ್ಕಿಸಿದಲ್ಲಿ ಅವರಿಗೆ ಬೇಕಾದಂತಹ ಎಲ್ಲಾ ರೀತಿಯ ಪುಸ್ತಕಗಳ ವ್ಯವಸ್ಥೆ ಮಾಡಿ ಕೊಡಲಾಗುವದು.
ಸಂಪರ್ಕ ಸಂಖ್ಯೆ: ಸೈಫ್-8861684872, ನಿಚು-9663633872