ಕುಶಾಲನಗರ, ಆ. 15: ಜೀವನದಿ ಕಾವೇರಿಗೆ 97ನೇ ಮಹಾ ಆರತಿ ಕಾರ್ಯಕ್ರಮ ತಾ. 15 ರಂದು (ಇಂದು) ಕುಶಾಲನಗರದಲ್ಲಿ ನಡೆಯಲಿದೆ. ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದ ಆರತಿ ಕ್ಷೇತ್ರದಲ್ಲಿ ಸಂಜೆ 5.30 ಕ್ಕೆ ಕಾರ್ಯಕ್ರಮ ನಡೆಯಲಿದೆ.