ಮಡಿಕೇರಿ, ಆ. 15: ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತೋರಾ ಗ್ರಾಮಕ್ಕೆ ಹಾಗೂ ವೀರಾಜಪೇಟೆ ಅಯ್ಯಪ್ಪ ಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೆಗ್ಗಳ ಗ್ರಾಮದಲ್ಲಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.