ಸೋಮವಾರಪೇಟೆ,ಆ.15: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ 73ನೇ ಸ್ವಾತಂತ್ರೋತ್ಸವ ದಿನಾಚರಣೆ ಆಚರಿಸಲಾಯಿತು. ತಹಶೀಲ್ದಾರ್ ಗೋವಿಂದರಾಜು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಿ.ಐ ನಂಜುಂಡೇಗೌಡ, ಪಿಎಸ್‍ಐ ಶಿವಶಂಕರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.