ಮಡಿಕೇರಿ, ಆ. 16: ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ತೋರಾ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು, ನಂತರ ವೀರಾಜಪೇಟೆ ಅಯ್ಯಪ್ಪ ಬೆಟ್ಟಕ್ಕೆ ತೆರಳಿ ವೀಕ್ಷಿಸಿದರು. ಬಳಿಕ ಹೆಗ್ಗಳ ಗ್ರಾಮದಲ್ಲಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.