ಮಡಿಕೇರಿ, ಆ. 16: ವೀರಾಜಪೇಟೆ ಪಟ್ಟಣದ ಅಯ್ಯಪ್ಪ ಬೆಟ್ಟದಲ್ಲಿ ಅತಿವೃಷ್ಟಿಯಿಂದ ಉಂಟಾದ ಭೂಮಿ ಬಿರುಕು ಮತ್ತು ಹಾನಿಗೊಳಗಾದ ಮನೆಗಳನ್ನು ಶಾಸಕ ಕೆ.ಜಿ. ಬೋಪಯ್ಯ ಅವರು ವೀಕ್ಷಿಸಿದರು.