ಮಡಿಕೇರಿ, ಆ. 18: ಸಂಜಾಪೆ ವಿಭಾಗದ ಕಂದಾಯ ನಿರೀಕ್ಷಕರಾಗಿ ಎಂ.ಎ. ಸದಾನಂದ ಅವರು ನೇಮಕಗೊಂಡಿದ್ದಾರೆ. ಪ್ರಸ್ತುತ ಸಂಪಾಜೆ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸತೀಶ್ ಅವರನ್ನು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ.

ಸದಾನಂದ ಅವರು ಈ ಹಿಂದೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪುತ್ತೂರು ವಿಭಾಗದ ಜಿಲ್ಲಾಧಿಕಾರಿಗಳ ಕಚೇರಿಗೆ ವರ್ಗವಾಗಿದ್ದು, ಇದೀಗ ಮರಳಿ ಸಂಪಾಜೆ ವಿಭಾಗಕ್ಕೆ ನಿಯುಕ್ತಿಗೊಂಡಿದ್ದಾರೆ.