ಮಡಿಕೇರಿ, ಆ. 22: ಭಾಗಮಂಡಲ ಸಮೀಪದ ಅಯ್ಯಂಗೇರಿ ಗ್ರಾಮದಲ್ಲಿರುವ ಶ್ರೀ ಚಿನ್ನತಪ್ಪ ದೇವಸ್ಥಾನದಲ್ಲಿ ತಾ. 24ರಂದು ಬೆಳಿಗ್ಗೆ 7.30 ಗಂಟೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿದೆ. ಭಕ್ತಾದಿಗಳು ದೇವರ ಪ್ರಸಾದವನ್ನು ಸ್ವೀಕರಿಸಬೇಕಾಗಿ ತಕ್ಕ ಮುಖ್ಯಸ್ಥರು ಹಾಗೂ ಆಡಳಿತ ಮಂಡಳಿಯವರು ಕೋರಿದ್ದಾರೆ.