ಸೋಮವಾರಪೇಟೆ, ಆ.23: ತಾಲೂಕು ಒಕ್ಕಲಿಗರ ಯುವ ವೇದಿಕೆಯ ವಾರ್ಷಿಕ ಮಹಾಸಭೆ ತಾ.24ರಂದು (ಇಂದು) ಬೆಳಿಗ್ಗೆ 10.30ಕ್ಕೆ ಒಕ್ಕಲಿಗರ ಸಮುದಾಯ ಭವನದಲ್ಲಿ, ಅಧ್ಯಕ್ಷ ಬಿ.ಜೆ.ದೀಪಕ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕೆ.ಟಿ.ದಯಾನಂದ ತಿಳಿಸಿದ್ದಾರೆ.