ಸೋಮವಾರಪೇಟೆ, ಆ. 24: ಪಟ್ಟಣದ ಆನೆಕೆರೆ ಸಮೀಪದ ಕ್ರಿಯೇಟಿವ್ ಅಕಾಡೆಮಿ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ನಡೆಯಿತು. ಈ ಸಂದರ್ಭ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಉಪಸ್ಥಿತರಿದ್ದರು.