ಮಡಿಕೇರಿ, ಆ. 27: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಾ. 29 ರಂದು (ನಾಳೆ) ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿ ನದಿಗೆ ಬಾಗಿನ ಅರ್ಪಣೆ ಮಾಡಿ, ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.