ಗೋಣಿಕೊಪ್ಪ ವರದಿ, ಆ. 27: ಇಲ್ಲಿನ ಕಾವೇರಿ ಕಾಲೇಜು ಸಭಾಂಗಣದಲ್ಲಿ ಕಾವೇರಿ ಕಾಲೇಜು ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಮಳೆಯ ಕಾರಣ ಮುಂದೂಡಿದ್ದ ಪುಚ್ಚಿಮಾಡ ತಿಮ್ಮಯ್ಯ, ಪುಚ್ಚಿಮಾಡ ಚೋಂದಮ್ಮ ಮತ್ತು ಮೀನಾ ಸುಬ್ಬಯ್ಯ ಜ್ಞಾಪಕಾರ್ಥದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯನ್ನು ಸೆಪ್ಟೆಂಬರ್ 6 ರಂದು ನಡೆಸಲಾಗುತ್ತಿದೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.