ವೀರಾಜಪೇಟೆ, ಆ. 27: ವೀರಾಜಪೇಟೆ ಬಳಿಯ ಮಗ್ಗುಲ ಗ್ರಾಮದಲ್ಲಿರುವ ಶನೀಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರಾವಣ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶನೀಶ್ವರನಿಗೆ ಅಭಿಷೇಕ ಪೂಜೆ, ಮೆಟ್ಟಿಲು ಪೂಜೆ, ಮಧ್ಯಾಹ್ನ 1 ಗಂಟೆಗೆ ಮಹಾಪೂಜಾ ಸೇವೆ ನಂತರ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.