ಸಿದ್ದಾಪುರ, ಆ. 27: ಇತ್ತೀಚೆಗೆ ಪಾಲಿಬೆಟ್ಟದಲ್ಲಿ ಗಬ್ಬದ ಹಸುವೊಂದನ್ನು ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿ ಕಣ್ಣಂಗಾಲ ಗ್ರಾಮದ ಹನೀಫ (48) ಎಂಬಾತನನ್ನು ಸಿದ್ದಾಪುರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈಗಾಗಲೇ ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ.