ಮಡಿಕೇರಿ, ಆ. 28: ಮಳೆ- ಗಾಳಿಗೆ ಮಂಗಳೂರು ರಸ್ತೆಯ ಕಾಟಕೇರಿಯಲ್ಲಿ ಮರವೊಂದು ರಸ್ತೆಗೆ ಉರುಳಿ ಬಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳೀಯರು ಮರವನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಪುನರಾರಂಭವಾಯಿತು.