ನಾಪೋಕ್ಲು, ಆ. 28: ಸಹಕಾರ ಮಹಿಳಾ ಸಂಘದ ವಾರ್ಷಿಕ ಮಹಾಸಭೆ ತಾ. 31ರಂದು ಪೂರ್ವಾಹ್ನ 11 ಗಂಟೆಗೆ ಮಹಿಳಾ ಸಮಾಜದ ಕಟ್ಟಡದಲ್ಲಿ ಸಂಘದ ಅಧ್ಯಕ್ಷೆ ಬೊಪ್ಪಂಡ ಶೈಲಾಬೋಪಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.