ಕೂಡಿಗೆ, ಆ. 28: ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ಮತ್ತು ಸಂಯುಕ್ತ ಪದವಿಪೂರ್ವ ಕಾಲೇಜು ಹೆಬ್ಬಾಲೆ ಇವರ ಸಂಯುಕ್ತ ಆಶ್ರಯದಲ್ಲಿ ವಚನದಿನದ ಅಂಗವಾಗಿ ಅಂತರ ಪ್ರೌಢಶಾಲಾ ಮಟ್ಟದ ವಚನ ವಾಚನ ಸ್ಪರ್ಧೆ ಕಾರ್ಯಕ್ರಮ ತಾ. 29ರಂದು (ಇಂದು) ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.