ಭಾಗಮಂಡಲ, ಆ. 28: ಭಾಗಮಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳ ಗ್ರಾಮಸಭೆಯು ತಾ. 31ರಂದು ಪೂರ್ವಾಹ್ನ 11 ಗಂಟೆಗೆ ಭಾಗಮಂಡಲ ಗೌಡ ಸಮಾಜದಲ್ಲಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರ ಜೆ. ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಜಿಲ್ಲಾ ಪಂಚಾಯಿತಿ ಸದಸ್ಯೆ ಕವಿತಾ ಪ್ರಭಾಕರ ಮತ್ತು ತಾಲೂಕು ಪಂಚಾಯಿತಿ ಸದಸ್ಯೆ ಎಂ.ಕೆ. ಸಂಧ್ಯಾ ಪಾಲ್ಗೊಳ್ಳುವರು.