ಮಡಿಕೇರಿ, ಆ. 28: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವ ಕೊಡಗಿನ ಮಳೆಹಾನಿ ಸಂತ್ರಸ್ತ ಸಾಲಗಾರರ ಕನಿಷ್ಟ ರೂ. 20 ಸಾವಿರ ಸಾಲವನ್ನು ಮನ್ನಾ ಮಾಡಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.