ಮಡಿಕೇರಿ, ಆ. 31: ಕದನೂರು ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಗ್ರಾಮಸಭೆ ಸೆ. 6 ರಂದು ಪೂರ್ವಾಹ್ನ 11 ಗಂಟೆಗೆ ಪಂಚಾಯಿತಿ ಕಚೇರಿ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎನ್. ಶೋಭಾ ಅಧ್ಯಕ್ಷತೆಯಲ್ಲಿ ನಡೆಯಲಿದೆ.