ಸೋಮವಾರಪ್ಭೆಟೆ,ಆ.31: ಗೌರಿ-ಗಣೇಶ ಉತ್ಸವದಂದು ಪಿ.ಓ.ಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿದರೆ ರೂ. 10 ಸಾವಿರ ದಂಡ ವಿಧಿಸುವ ಮೂಲಕ ಕಾನೂನು ಕ್ರಮ ಜರುಗಿಸಲಾಗುವದು ಎಂದು ಪ.ಪಂ. ಮುಖ್ಯಾಧಿಕಾರಿ ನಟರಾಜ್ ಸೋಮವಾರಪ್ಭೆಟೆ,ಆ.31: ಗೌರಿ-ಗಣೇಶ ಉತ್ಸವದಂದು ಪಿ.ಓ.ಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿದರೆ ರೂ. 10 ಸಾವಿರ ದಂಡ ವಿಧಿಸುವ ಮೂಲಕ ಕಾನೂನು ಕ್ರಮ ಜರುಗಿಸಲಾಗುವದು ಎಂದು ಪ.ಪಂ. ಮುಖ್ಯಾಧಿಕಾರಿ ನಟರಾಜ್ ಬಳಸಬಾರದು. ಪರಿಸರ ಸ್ನೇಹಿ ಮಣ್ಣಿನ ಗಣಪತಿ ವಿಗ್ರಹಗಳನ್ನು ಬಳಸಬೇಕು. ಪಟ್ಟಣ ಪಂಚಾಯಿತಿ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ಉತ್ಸವ ಮೂರ್ತಿಗಳನ್ನು ವಿಸರ್ಜಿಸಬೇಕೆಂದು ಮನವಿ ಮಾಡಿದ್ದಾರೆ.