ಮಡಿಕೇರಿ, ಆ. 31: ಜಿಲ್ಲಾಡಳಿತ, ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸಮಾರಂಭವು ತಾ. 5 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆಯಲಿದೆ.