ಮಡಿಕೇರಿ, ಸೆ. 1: ಸೋಮವಾರಪೇಟೆ ತಾಲೂಕಿನ ಡೊಡ್ಡಮಳ್ತೆ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ಇತಿಹಾಸದ ಪ್ರಸಿದ್ದ ಶ್ರೀ ಕ್ಷೇತ್ರ ಹೊನ್ನಮ್ಮನ ಕೆರೆಗೆ ಶ್ರೀ ಸ್ವರ್ಣಗೌರಿ ಮಹೋತ್ಸವದ ಅಂಗವಾಗಿ ಬಾಗಿನ ಅರ್ಪಣೆ ಕಾರ್ಯಕ್ರಮವು ತಾ. 2 ರಂದು (ಇಂದು) ಬೆಳಿಗ್ಗೆ 9.30 ರಿಂದ 10.30 ಗಂಟೆವರೆಗೆ ನಡೆಯಲಿದೆ.