ಶನಿವಾರಸಂತೆ, ಸೆ. 3: ಶನಿವಾರಸಂತೆ ಗ್ರಾ.ಪಂ. ವ್ಯಾಪ್ತಿಯ ಶನಿವಾರಸಂತೆ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 2018-19ನೇ ಸಾಲಿನ ವಾರ್ಷಿಕ ಮಹಾಸಭೆಯು ತಾ. 9 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷ ಡಿ.ಬಿ. ಧರ್ಮಪ್ಪ ಅಧ್ಯಕ್ಷತೆಯಲ್ಲಿ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.