ಮಡಿಕೇರಿ, ಸೆ. 5: ಶ್ರೀಮಂಗಲ ವಿದ್ಯಾಸಂಸ್ಥೆಯ 2018-19ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ತಾ. 9ರಂದು ಪೂರ್ವಾಹ್ನ 10.30 ಗಂಟೆಗೆ ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಅಧ್ಯಕ್ಷ ಎಂ.ಪಿ. ವಿಷ್ಣು ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.