ಮಡಿಕೇರಿ, ಸೆ. 4: ಮಡಿಕೇರಿ ತಾಲೂಕು ಕುಂದಚೇರಿ ಗ್ರಾ.ಪಂ.ನ 2019-20ನೇ ಸಾಲಿನ ಗ್ರಾಮ ಸಭೆ ತಾ. 5 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಚೆಟ್ಟಿಮಾನಿ ಸಮುದಾಯ ಭವನದಲ್ಲಿ ಪಂಚಾಯತ್ ಅಧ್ಯಕ್ಷ ಜಯಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನೋಡಲ್ ಅಧಿಕಾರಿ ಗಳಾಗಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಪಾಲ್ಗೊಳ್ಳಲಿರುವರು.