ಗೋಣಿಕೊಪ್ಪ ವರದಿ, ಸೆ. 5: ನಿಟ್ಟೂರು ಗ್ರಾ.ಪಂ. ಗ್ರಾಮ ಸಭೆ ತಾ. 9 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾ.ಪಂ. ಅಧ್ಯಕ್ಷೆ ಕೆ.ಪಿ. ಅನಿತಾ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನೋಡಲ್ ಅಧಿಕಾರಿಯಾಗಿ ಡಾ. ಭವಿಷ್ಯತ್ ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಗ್ರಾ.ಪಂ. ಪ್ರಕಟಣೆ ತಿಳಿಸಿದೆ.