ಸೋಮವಾರಪೇಟೆ, ಸೆ. 5: ಇಲ್ಲಿನ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. 14ರ ಶನಿವಾರ ಸ್ಥಳೀಯ ಮಹಿಳಾ ಸಮಾಜದಲ್ಲಿ ಅಧ್ಯಕ್ಷ ಬಿ.ಪಿ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಕೆ. ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.