ಮಡಿಕೇರಿ, ಸೆ. 7: ಮಡಿಕೇರಿಯ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ 65ನೇ ಮಹಾಸಭೆ ತಾ. 25ರಂದು ಸಂಸ್ಥೆಯ ‘ಚೇತನ ಚಿಲುಮೆ’ ಸಭಾಂಗಣದಲ್ಲಿ ಪೂರ್ವಾಹ್ನ 10.30 ಗಂಟೆಗೆ ಅಧ್ಯಕ್ಷ ಮೋಹನ್ ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಸೀತಾಲಕ್ಷ್ಮಿ ರಾಮಚಂದ್ರ ತಿಳಿಸಿದ್ದಾರೆ.