ಶನಿವಾರಸಂತೆ, ಸೆ. 7: ಶನಿವಾರಸಂತೆ ಸಮೀಪದ ತ್ಯಾಗರಾಜ ಕಾಲೋನಿಯ ನಿವಾಸಿ ರವಿಕುಮಾರ್ (50) ಎಂಬವರು ಸುಮಾರು ಒಂದು ತಿಂಗಳಿನಿಂದ ಕಾಣೆಯಾಗಿದ್ದಾರೆ. ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.