ಮಡಿಕೇರಿ, ಸೆ.8 : ತಾಲೂಕು ಪಂಚಾಯತ್ ಅಧ್ಯಕ್ಷೆ ತೆಕ್ಕಡೆ ಶೋಭ ಮೋಹನ್ ಅಧ್ಯಕ್ಷತೆಯಲ್ಲಿ ತಾ. 16 ರಂದು ಬೆಳಗ್ಗೆ 10.30 ಗಂಟೆಗೆ ತಾ.ಪಂ. ಸಭಾಂಗಣದಲ್ಲಿ ತಾ.ಪಂ. ಸಾಮಾನ್ಯ ಸಭೆ ನಡೆಯಲಿದೆ.