ಪೊನ್ನಂಪೇಟೆಯ ಇಗ್ಗುತಪ್ಪ ಸೌಹಾರ್ದ ಸಹಕಾರ ಸಂಘವು ಪಟ್ಟಣದ ಬಸ್ ನಿಲ್ದಾಣದ ಸಮೀಪ ತ್ಯಾಗರಾಜ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಕಚೇರಿ ಕಟ್ಟಡವನ್ನು ತಾ. 10 ರಂದು ಪೂರ್ವಾಹ್ನ 9.30 ಗಂಟೆಗೆ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಮದ್ರೀರ ಗಿಣಿ ಸೋಮಯ್ಯ, ಉದ್ಘಾಟಿಸಲಿದ್ದಾರೆ.