ಮಡಿಕೇರಿ, ಸೆ. 9: ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ತಾ. 11 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಅಂದು ಸಂಜೆ 5.30 ಗಂಟೆಗೆ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.