ಕೂಡಿಗೆ, ಸೆ.9: ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ 2018-19ನೇ ಸಾಲಿನ ವಾರ್ಷಿಕ ಮಹಾಸಭೆಯು ತಾ.22ರಂದು ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ.ಮೀನಾ ತಿಳಿಸಿದ್ದಾರೆ.