ಸೋಮವಾರಪೇಟೆ, ಸೆ. 10: ಆಲೂರು-ಸಿದ್ದಾಪುರದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಇಲ್ಲಿನ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.