ಕೂಡಿಗೆ, ಸೆ. 10: ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಹಾಕಿ ಕ್ರೀಡಾ ಕೂಟವು ತಾ. 13 ರಂದು ಕೂಡಿಗೆಯ ಕ್ರೀಡಾ ಶಾಲೆಯ ಹಾಕಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸೂಚನೆ ಮೇರೆಗೆ ಕೂಡಿಗೆ ಪದವಿ ಪೂರ್ವ ಕಾಲೇಜು ಪ್ರಾಯೋಜಕತ್ವದಲ್ಲಿ ಹಾಕಿ ಪಂದ್ಯಾಟ ನಡೆಯಲಿದೆ.