ಗೋಣಿಕೊಪ್ಪ ವರದಿ, ಸೆ. 11 : ಇಲ್ಲಿನ ಕಾವೇರಿ ಕಾಲೇಜು ಸಭಾಂಗಣದಲ್ಲಿ ಕಾವೇರಿ ಕಾಲೇಜು ಮತ್ತು ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಪುಚ್ಚಿಮಾಡ ತಿಮ್ಮಯ್ಯ, ಪುಚ್ಚಿಮಾಡ ಚೋಂದಮ್ಮ ಮತ್ತು ಮೀನಾ ಸುಬ್ಬಯ್ಯ ಜ್ಞಾಪಕಾರ್ಥದ ಜಿಲ್ಲಾ ಕಾಲೇಜು ಮಟ್ಟದ ಭಾಷಣ ಸ್ಪರ್ಧೆ ತಾ.13 ರಂದು ನಡೆಯಲಿದೆ ಎಂದು ಕಾವೇರಿ ಕಾಲೇಜು ಪ್ರಕಟಣೆ ತಿಳಿಸಿದೆ.