ಶನಿವಾರಸಂತೆ, ಸೆ. 10: ಸಮೀಪದ ದುಂಡಳ್ಳಿ ಗ್ರಾ.ಪಂ. ವತಿಯಿಂದ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ತಾ. 11 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.