*ಸಿದ್ದಾಪುರ, ಆ. 10: ಅಭ್ಯತ್‍ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೆಲ್ಲಿಹುದಿಕೇರಿಯ 2018-19ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಪಾಲಚಂಡ ಅಚ್ಚಯ್ಯ ಅವರ ಅಧ್ಯಕ್ಷತೆಯಲ್ಲಿ ತಾ.23 ರಂದು ಸಂಘದ ಸಭಾಂಗಣದಲ್ಲಿ ನಡೆಯಲಿದೆ.