ಮಡಿಕೇರಿ, ಸೆ. 12: ಬೇಟೋಳಿ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಜಮಾಬಂದಿ ಸಭೆ ತಾ. 13 ರಂದು (ಇಂದು) ಪೂರ್ವಾಹ್ನ 10.30 ಗಂಟೆಗೆ ಬೇಟೋಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಬಿ. ಚೋಂದಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿದೆ.