ಸೋಮವಾರಪೇಟೆ,ಸೆ.12: ಇಲ್ಲಿನ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. 14ರಂದುಪೂರ್ವಾಹ್ನ 11 ಗಂಟೆಗೆ ಸಂಘದ ಅಧ್ಯಕ್ಷರಾದ ಬಿ.ಪಿ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಸಮಾಜ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಬಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಕೆ. ಮೋಹನ್ ತಿಳಿಸಿದ್ದಾರೆ.