ಮಡಿಕೇರಿ, ಸೆ.14: ಕೆ. ನಿಡುಗಣೆ ಗ್ರಾಮ ಪಂಚಾಯಿತಿಗೆ ಒಳಪಟ್ಟ ಗ್ರಾಮಸಭೆ ತಾ. 19 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉದಿಯಂಡ ರೀಟಾ ಮುತ್ತಣ್ಣ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆಯಲಿದೆ.