ಮಡಿಕೇರಿ, ಸೆ. 13: ಮಾಯಮುಡಿ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಜಮಾಬಂದಿ ಸಭೆ ತಾ. 19ರಂದು ಪೂರ್ವಾಹ್ನ 11 ಗಂಟೆಗೆ ಮಾಯಮುಡಿ ಕಂಗಳತ್ತುನಾಡು ಮಹಿಳಾ ಸಮಾಜ ಕಟ್ಟಡದಲ್ಲಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿ ಮೋಹನ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.