ಮಡಿಕೇರಿ, ಸೆ.14: ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್, 16 ರಂದು ಬೆಳಗ್ಗೆ 10.30 ಗಂಟೆಗೆ ತಾ.ಪಂ. ಸಭಾಂಗಣದಲ್ಲಿ ತಾ.ಪಂ. ಸಾಮಾನ್ಯ ಸಭೆ ನಡೆಯಲಿದೆ ಎಂದು ಮಡಿಕೇರಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೆ.ಲಕ್ಷ್ಮಿ ಅವರು ತಿಳಿಸಿದ್ದಾರೆ.