*ಸಿದ್ದಾಪರು, ಸೆ. 13: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ನರೇಂದ್ರಮೋದಿ ಸಹಕಾರ ಭವನದಲ್ಲಿ ತಾ. 23ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.