ಮಡಿಕೇರಿ, ಸೆ. 15: ಹೊಸೂರು ಗ್ರಾಮ ಪಂಚಾಯಿತಿಯಲ್ಲಿ 2019-20ನೇ ಸಾಲಿನ ಜಮಾಬಂದಿ ಸಭೆ ಮತ್ತು ಸಾಮಾಜಿಕ ಲೆಕ್ಕ ಪರಿಶೋಧÀನೆ ಸಭೆ ತಾ. 19 ರಂದು ಪೂರ್ವಾಹ್ನ 11 ಗಂಟೆಗೆ ಹೊಸೂರು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲೀರ ಎಂ. ಗೋಪಿ ಚಿಣ್ಣಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ.