ಶನಿವಾರಸಂತೆ, ಸೆ. 16: ಹಂಡ್ಲಿ ಪಂಚಾಯಿತಿ ವ್ಯಾಪ್ತಿಯ ಸಂಪಿಗೆದಾಳು ಗ್ರಾಮದ ಕೂಲಿ ಕಾರ್ಮಿಕ ಎಸ್.ಎನ್. ಮಂಜುನಾಥ್ (55) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.