ಮಡಿಕೇರಿ, ಸೆ. 20: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆ ವತಿಯಿಂದ ರಾಷ್ಟ್ರ ಮಟ್ಟದ ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿ ತಿತಿತಿ.ಠಿಛಿಡಿಚಿಛಿomಠಿeಣiಣioಟಿs.oಡಿg ಪಡೆಯಬಹುದಾಗಿದೆ.
ಸ್ಪರ್ಧೆಗಳಲ್ಲಿ ವಿಜೇತರಾಗುವ ಶಾಲಾ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್, ಆಕರ್ಷಕ ನಗದು ಬಹುಮಾನ ಮತ್ತು ವಿದೇಶ ಪ್ರವಾಸ ಹೋಗುವ ಅವಕಾಶಗಳನ್ನು ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಚ್ಚಾಡೊ ತಿಳಿಸಿದ್ದಾರೆ.