ಗೋಣಿಕೊಪ್ಪಲು, ಸೆ. 21: ಬಲ್ಯಮುಂಡೂರು ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ತಾ. 24 ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಅಧ್ಯಕ್ಷ ಕುಶಿ ಕುಮಾರ್ ಸಿ.ಬಿ. ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.